ಮೈಸೂರು: ರಾಜ್ಯ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ನಗರಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ನಗರದ ಸಮಸ್ಯೆಗಳು ಹಾಗೂ ಅಭಿವೃದ್ಧಿ ಬಗ್ಗೆ ಚರ್ಚಿಸಿದರು.
ಮೈಸೂರಿಗೆ ಭೇಟಿ ನೀಡಿದ ರಾಜ್ಯ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ - Revenue Department files discussed by ravikumar at mysore
ರಾಜ್ಯ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮೈಸೂರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣ, ಕಂದಾಯ ಇಲಾಖೆ ಕಡತಗಳ ವಿಲೇವಾರಿ, ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.
ಅಭಿವೃದ್ಧಿಯ ಬಗ್ಗೆ ಚರ್ಚಿಸಿದ ರಾಜ್ಯ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್
ಓದಿ:ನನ್ನ ಆರೋಗ್ಯ ಸ್ಥಿರವಾಗಿದೆ, ಶುಭ ಹಾರೈಸಿದವರಿಗೆ ಧನ್ಯವಾದ: ಸದಾನಂದ ಗೌಡ ಟ್ವೀಟ್
ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಾದೇಶಿಕ ಆಯುಕ್ತ ಪ್ರಕಾಶ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ನಗರಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣ, ಕಂದಾಯ ಇಲಾಖೆ ಕಡತಗಳ ವಿಲೇವಾರಿ, ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು.