ಮೈಸೂರು :ಕೊರೊನಾ ಸೋಂಕಿತ ಗರ್ಭಿಣಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿ ಜಯಲಕ್ಷ್ಮಿಪುರಂನಲ್ಲಿರುವ ಸಾರ್ವಜನಿಕ ಹೆರಿಗೆ ಆಸ್ಪತ್ರೆಯನ್ನ ಸೀಲ್ಡೌನ್ ಮಾಡಲಾಗಿದೆ.
ಮೈಸೂರಿನಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಯಶಸ್ವಿ ಹೆರಿಗೆ.. ಆಸ್ಪತ್ರೆ ಸೀಲ್ಡೌನ್ - ಮೈಸೂರಿನಲ್ಲಿ ಕೊರೊನಾ ಸೋಂಕಿತ ಗರ್ಭೀಣಿಗೆ ಯಶಸ್ವಿ ಹೆರಿಗೆ
ಜಯಲಕ್ಷ್ಮಿಪುರಂನಲ್ಲಿರುವ ಸಾರ್ವಜನಿಕ ಹೆರಿಗೆ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಗರ್ಭೀಣಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ.
ಕೊರೊನಾ ಸೋಂಕಿತ ಗರ್ಭೀಣಿಗೆ ಯಶಸ್ವಿ ಹೆರಿಗೆ
ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನಿಂದ ಹೆರಿಗೆಗೆ ಬಂದಿದ್ದ ಗರ್ಭಿಣಿಯಲ್ಲಿ ಕೊರೊನಾ ಸೋಂಕು ಕಾಣಿಸಿತ್ತು. ಹೀಗಾಗಿ ಸಿಜೇರಿಯನ್ ಮಾಡಿ ಹೆರಿಗೆ ಮಾಡಿಸಲಾಗಿತ್ತು. ತಾಯಿ-ಮಗು ಸುರಕ್ಷಿತವಾಗಿದ್ದಾರೆ. ಹೆರಿಗೆ ಮಾಡಿಸುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ ಎಂದು ಡಿಹೆಚ್ಒ ವೆಂಕಟೇಶ್ ಮಾಹಿತಿ ನೀಡಿದ್ದಾರೆ.
TAGGED:
Mysuru latest news