ಮೈಸೂರು: ಸಚಿವ ಕೆ.ಎಸ್.ಈಶ್ವರಪ್ಪ ಅವರ ಬೆಂಗಳೂರಿನ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ, ಈ ರೀತಿ ಮುಂದೆ ನಡೆಯಬಾರದು ಎಂದು ದೇವಸ್ಥಾನಗಳಲ್ಲಿ ಶಾಂತಿ ಪೂಜೆ ಏರ್ಪಡಿಸಲಾಗಿದೆ.
ಈಶ್ವರಪ್ಪ ಮನೆಯಲ್ಲಿ ಆಕಸ್ಮಿಕ ಬೆಂಕಿ: 5 ದಿನಗಳ ಕಾಲ ದೇವಸ್ಥಾನಗಳಲ್ಲಿ ಶಾಂತಿ ಪೂಜೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಈ ರೀತಿ ಮುಂದೆ ನಡೆಯಬಾರದು ಎಂದು ದೇವಸ್ಥಾನಗಳಲ್ಲಿ ಶಾಂತಿ ಪೂಜೆ ಏರ್ಪಡಿಸಲಾಗಿದೆ.
ಈಶ್ವರಪ್ಪ ಮನೆಯಲ್ಲಿ ಆಕಸ್ಮಿಕ ಬೆಂಕಿ: 5 ದಿನಗಳ ಕಾಲ ದೇವಸ್ಥಾನಗಳಲ್ಲಿ ಶಾಂತಿ ಪೂಜೆ
ಸದ್ಯ ಸಚಿವರು ದೇವಾಲಯದಲ್ಲಿ ಪೂಜಾ ರಶೀದಿ ಪಡೆದಿದ್ದು, ಅವರ ಕುಟುಂಬದವರ ಹೆಸರಿನಲ್ಲಿ ಇಂದಿನಿಂದ ಶಾಂತಿ ಪೂಜೆಗಳು ನಡೆಯಲಿವೆ ಎಂದು ತಿಳಿದು ಬಂದಿದೆ.