ಕರ್ನಾಟಕ

karnataka

ETV Bharat / state

ಶಾಲೆಯಲ್ಲೇ ವಿದ್ಯಾರ್ಥಿನಿಯನ್ನು ಎಳೆದು ತಬ್ಬಿಕೊಂಡ ಮುಖ್ಯ ಶಿಕ್ಷಕ..VIDEO ಸೆರೆಹಿಡಿದ ವಿದ್ಯಾರ್ಥಿಗಳು! - ಮೈಸೂರು ಅಪರಾಧ ಸುದ್ದಿ

ಮೈಸೂರಿನ ಹೆಚ್​.ಡಿ ಕೋಟೆ ಶಾಲೆಯೊಂದರ ಮುಖ್ಯ ಶಿಕ್ಷಕ ಮತ್ತು ವಿದ್ಯಾರ್ಥಿನಿಯೊಬ್ಬಳು ಕಿಸ್​ ಮಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗ್ತಿದ್ದು, ಈಗ ರಾಜ್ಯದೆಲ್ಲೆಡೆ ಸಂಚಲನ ಮೂಡಿಸುತ್ತಿದೆ.

Teacher misbehavior with student in Mysore  HD Kote school scandal news  mysore crime news  Teacher romance with student  ಮೈಸೂರಿನಲ್ಲಿ ವಿದ್ಯಾರ್ಥಿಯೊಂದಿಗೆ ಶಿಕ್ಷಕ ಅನುಚಿತ ವರ್ತನೆ  ಹೆಚ್​ಡಿ ಕೋಟೆ ಸ್ಕೂಲ್​ ಸ್ಕ್ಯಾಂಡಲ್​ ಸುದ್ದಿ  ಮೈಸೂರು ಅಪರಾಧ ಸುದ್ದಿ  ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ರೋಮ್ಯಾನ್ಸ್​
ಶಾಲೆಯಲ್ಲೇ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕನ ರೊಮ್ಯಾನ್ಸ್

By

Published : Jan 25, 2022, 1:14 PM IST

Updated : Jan 25, 2022, 1:28 PM IST

ಮೈಸೂರು:ಶಾಲೆಯಲ್ಲೇ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕನ ರೊಮ್ಯಾನ್ಸ್ ಮಾಡುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್ ಆಗ್ತಿದೆ.

ಶಾಲೆಯಲ್ಲೇ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕನ ರೊಮ್ಯಾನ್ಸ್

ಶಾಲೆಯಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿನಿ ರೊಮ್ಯಾನ್ಸ್ ಮಾಡುವ ದೃಶ್ಯವನ್ನು ಸ್ಥಳೀಯ ವಿದ್ಯಾರ್ಥಿಯೊಬ್ಬ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ರೆಕಾರ್ಡ್ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ನಡೆದಿದೆ.

ಶಾಲೆಯಲ್ಲೇ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕನ ರೊಮ್ಯಾನ್ಸ್

ಓದಿ:ಜಿಲ್ಲಾ ಉಸ್ತುವಾರಿ ಬಗ್ಗೆ ಯಾರೂ ಅಸಮಾಧಾನ ವ್ಯಕ್ತಪಡಿಸಿಲ್ಲ: ಸಿಎಂ ಬೊಮ್ಮಾಯಿ

ವೈರಲ್​ ಆಗುತ್ತಿದ್ದಂತೆ ಗ್ರಾಮಸ್ಥರು ಶಾಲೆಯ ಶಿಕ್ಷಕನ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿ ಬಿಇಒ ಶಾಲೆಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 25, 2022, 1:28 PM IST

ABOUT THE AUTHOR

...view details