ಮೈಸೂರು: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚಿರತೆಯೊಂದನ್ನು ಒಂದು ವರ್ಷದ ಮಟ್ಟಿಗೆ ದತ್ತು ಪಡೆದಿದ್ದಾರೆ.
ಮೈಸೂರು ಮೃಗಾಲಯದಲ್ಲಿ ಚಿರತೆ ದತ್ತು ಪಡೆದ ಟೀಂ ಇಂಡಿಯಾ ಮಹಿಳಾ ಕ್ರಿಕೆಟರ್ - ಚಿರತೆ ದತ್ತು ಪಡೆದ ವೇದಾ ಕೃಷ್ಣಮೂರ್ತಿ
ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಮೈಸೂರು ಮೃಗಾಲಯದಿಂದ ಚಿರತೆಯೊಂದನ್ನು ಒಂದು ವರ್ಷಕ್ಕೆ ದತ್ತು ಪಡೆದಿದ್ದಾರೆ.
ಚಿರತೆ ದತ್ತು ಪಡೆದ ಟೀಂ ಇಂಡಿಯಾ ಕ್ರಿಕೆಟ್ ಆಟಗಾರ್ತಿ
ವೇದಾ ಕೃಷ್ಣಮೂರ್ತಿ ಅವರು ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ಚಿರತೆಯೊಂದನ್ನು ಒಂದು ವರ್ಷದ ಅವಧಿಗೆ ದತ್ತು ಪಡೆದುಕೊಂಡಿದ್ದು, ಪ್ರಾಣಿಗಳ ಮೇಲಿರುವ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ.