ಮೈಸೂರು:ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಪಿಎಸ್ಐ ಒಬ್ಬರನ್ನು ಅಮಾನತು ಮಾಡಿ ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಆದೇಶ ಹೊರಡಿಸಿದ್ದಾರೆ.
ಕರ್ತವ್ಯ ಲೋಪ ಆರೋಪ: ಬಿಳಿಗೆರೆ ಠಾಣೆ ಪಿಎಸ್ಐ ಅಮಾನತು - mysore PSI suspend
ನಂಜನಗೂಡು ತಾಲೂಕಿನ ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್ಐಯನ್ನು ಕರ್ತವ್ಯ ಲೋಪ ಆರೋಪದ ಹಿನ್ನೆಲೆ ಅಮಾನತು ಮಾಡಿ ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಆದೇಶ ಹೊರಡಿಸಿದ್ದಾರೆ.
ಪಿಎಸ್ಐ ಅಮಾನತು
ನಂಜನಗೂಡು ತಾಲೂಕಿನ ಬಿಳಿಗೆರೆ ಪೊಲೀಸ್ ಠಾಣೆ ಪಿಎಸ್ಐ ಆಕಾಶ್ ಅಮಾನತುಗೊಂಡವರು. ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳದ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಓದಿ:ರಾಜ್ಯಪಾಲರ ಹುದ್ದೆಯ ಪ್ರತಿಷ್ಠೆ ಕಡಿಮೆ ಮಾಡಲು ಬಿಜೆಪಿ ಯತ್ನ: ಪಂಜಾಬ್ ಸಿಎಂ ಗಂಭೀರ ಆರೋಪ