ಕರ್ನಾಟಕ

karnataka

ETV Bharat / state

ವಿಜಯ ದಶಮಿ ದಿನ ಮೈಸೂರು ಅರಮನೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು - ವಿಜಯದಶಮಿಯ ದಿನ ರಾಜಮನೆತನದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು

ಶಮಿ ಪೂಜೆ ಮುಗಿದ ನಂತರ ಕನ್ನಡಿ ತೊಟ್ಟಿಯಲ್ಲಿರುವ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ವಿಜಯ ದಶಮಿಯನ್ನು ಆಚರಿಸುತ್ತಾರೆ.

Today Vijayadashami  Religious activities in the Mysore royal family
ವಿಜಯದಶಮಿಯ ದಿನ ರಾಜಮನೆತನದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು

By

Published : Oct 26, 2020, 8:02 AM IST

Updated : Oct 26, 2020, 9:49 AM IST

ಮೈಸೂರು: ಶರನ್ನವರಾತ್ರಿಯ 10ನೇ ದಿನ ಮೈಸೂರು ಅರಮನೆಯಲ್ಲಿ ವಿಜಯ ದಶಮಿಯನ್ನು ವಿಜಯಯಾತ್ರೆ ಮೂಲಕ ಯದುವೀರ್ ನೆರವೇರಿಸುವ ಮೂಲಕ 10 ದಿನದ ಶರನ್ನವರಾತ್ರಿ ಮುಕ್ತಾಯವಾಗಲಿದೆ.

ವಿಜಯ ದಶಮಿ ದಿನ ಮೈಸೂರು ಅರಮನೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು

ಶರನ್ನವರಾತ್ರಿಯ 10ನೇ ದಿನ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು: ಬೆಳಗ್ಗೆ 9:30ಕ್ಕೆ ಪಟ್ಟದ ಕುದುರೆ, ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಒಂಟೆ ಆನೆ ಬಾಗಿಲಿಗೆ ಬಂದು ಪೂಜೆ ನಡೆಯುತ್ತದೆ.

ಬೆಳಗ್ಗೆ 9:45ಕ್ಕೆ ಉತ್ತರ ಪೂಜೆ: ಖಾಸಾ ಆಯುಧಗಳಿಗೆ ಕಲ್ಯಾಣ ಮಂಟಪದಲ್ಲಿ ಪೂಜೆ ಸಲ್ಲಿಸಿ ನಂತರ 10:20 ದ 10:40ರವರೆಗೆ ರಾಜ ಆಯುಧಗಳಿಗೆ ಉತ್ತರ ಪೂಜೆ ನಡೆಯಲಿದೆ. ನಂತರ ಭುವನೇಶ್ವರಿ ದೇವಾಲಯದ ಬಳಿ ಆಯುಧಗಳನ್ನು ವಿಜಯ ಯಾತ್ರೆಯ ಮೂಲಕ ತಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜ ಪೋಷಾಕ್​​ನಲ್ಲಿ ಶಮಿ ಮರದ ಹತ್ತಿರದ ವಿಜಯ ಯಾತ್ರೆ ಬಂದು ಶಮಿ ಪೂಜೆ ನೆರವೇರಿಸುತ್ತಾರೆ. ನಂತರ ಶಮಿ ಪೂಜೆ ಮುಗಿದ ನಂತರ ಕನ್ನಡಿ ತೊಟ್ಟಿಯಲ್ಲಿರುವ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ವಿಜಯ ದಶಮಿ ಆಚರಿಸುತ್ತಾರೆ. ಇವು ವಿಜಯ ದಶಮಿ ದಿನ ರಾಜಮನೆತನದಲ್ಲಿ ನಡೆಯುವ ವಿಜಯ ದಶಮಿಯ ಪೂಜಾ ಕಾರ್ಯಕ್ರಮಗಳಾಗಿವೆ.

Last Updated : Oct 26, 2020, 9:49 AM IST

For All Latest Updates

TAGGED:

ABOUT THE AUTHOR

...view details