ಮೈಸೂರು :ಮೈಸೂರು ನಗರದ ವಿದ್ಯಾರಣ್ಯಪುರಂನ ದರೋಡೆ ನಡೆದ ಅಮೃತ್ ಗೋಲ್ಡ್ & ಸಿಲ್ವರ್ ಮಳಿಗೆಗೆ ನಾಲ್ವರು ದರೋಡೆಕೋರರು ಬಂದು ಹೆದರಿಸಿ, ಚಿನ್ನಾಭರಣ ದೋಚಿ ಗುಂಡಿನ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಅಲ್ಲಿದ್ದ ಸಾರ್ವಜನಿಕನೊಬ್ಬನಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದರು.
ಚಿನ್ನದಂಗಡಿ ದರೋಡೆ, ಹತ್ಯೆ ಪ್ರಕರಣ : ಆರೋಪಿಗಳು ರಸ್ತೆಯಲ್ಲಿ ಓಡಾಡುತ್ತಿರುವ ದೃಶ್ಯ ಸೆರೆ - ಚಿನ್ನಾಭರಣ ದೋಚಿ
ಈ ಘಟನೆ ಸಂಬಂಧ ಸುತ್ತಮುತ್ತಲಿನ ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಸೆರೆಯಾಗಿದೆ. ದರೋಡೆ ಮಾಡುವಾಗ ಅಡ್ಡಬಂದ ಡದಹಳ್ಳಿ ಗ್ರಾಮದ ನಿವಾಸಿ ಚಂದ್ರು ಎಂಬಾತನ ತಲೆಗೆ ಗುಂಡು ಹಾರಿಸಿದ್ದರು..

ಆರೋಪಿಗಳು ರಸ್ತೆಯಲ್ಲಿ ಓಡಾಡುತ್ತಿರುವ ದೃಶ್ಯ ಸೆರೆ
ಆರೋಪಿಗಳು ರಸ್ತೆಯಲ್ಲಿ ಓಡಾಡುತ್ತಿರುವ ದೃಶ್ಯ ಸೆರೆ
ಈ ಘಟನೆ ಸಂಬಂಧ ಸುತ್ತಮುತ್ತಲಿನ ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಸೆರೆಯಾಗಿದೆ. ದರೋಡೆ ಮಾಡುವಾಗ ಅಡ್ಡಬಂದ ಡದಹಳ್ಳಿ ಗ್ರಾಮದ ನಿವಾಸಿ ಚಂದ್ರು ಎಂಬಾತನ ತಲೆಗೆ ಗುಂಡು ಹಾರಿಸಿದ್ದರು.
ಬಳಿಕ ಬ್ಯಾಗ್ನಲ್ಲಿ ಚಿನ್ನಾಭರಣ ತುಂಬಿಕೊಂಡು ಅಲ್ಲಿಂದ ಪರಾರಿಯಾಗಿದ್ದರು. ಕಳ್ಳರು ಪರಾರಿಯಾಗುತ್ತಿರುವ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:ಮೈಸೂರು ಚಿನ್ನದ ಅಂಗಡಿಯಲ್ಲಿ ದರೋಡೆ ಯತ್ನ ಪ್ರಕರಣ.. ಸಿಸಿಟಿವಿಯಲ್ಲಿ ಕಳ್ಳರ ಚಾಣಾಕ್ಷತನ ಸೆರೆ..