ಮೈಸೂರು:ಅಪರಿಚಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಮೆಟ್ರೋಪಲ್ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೈಸೂರಿನಲ್ಲಿ ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ: ಮೃತನ ಬ್ಯಾಗ್ನಲ್ಲಿ ಪಾನ್ ಕಾರ್ಡ್, ಡಿಎಲ್ ಪತ್ತೆ - ಮೈಸೂರು
ಮೈಸೂರಿನ ಮೆಟ್ರೋಪಲ್ ಬಸ್ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.
![ಮೈಸೂರಿನಲ್ಲಿ ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ: ಮೃತನ ಬ್ಯಾಗ್ನಲ್ಲಿ ಪಾನ್ ಕಾರ್ಡ್, ಡಿಎಲ್ ಪತ್ತೆ ಮೈಸೂರಿನಲ್ಲಿ ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ](https://etvbharatimages.akamaized.net/etvbharat/prod-images/768-512-8991617-thumbnail-3x2-mng.jpg)
ಮೈಸೂರಿನಲ್ಲಿ ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ
ನಿನ್ನೆ ರಾತ್ರಿ ನಗರದ ಮೆಟ್ರೋಪಲ್ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇಂದು ಬೆಳಗ್ಗೆ ಪೋಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದಾಗ ಅಪರಿಚಿತ ವ್ಯಕ್ತಿಯ ಚೀಲದಲ್ಲಿ ಹಲವಾರು ಪಾನ್ ಕಾರ್ಡ್ಗಳು, ಡಿಎಲ್ ಹಾಗೂ ಆತನ ಪರ್ಸ್ನಲ್ಲಿ ವಿಸಿಟಿಂಗ್ ಕಾರ್ಡ್ ದೊರಕಿದೆ.
ಸ್ಥಳಕ್ಕಾಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಕೊಲೆಗೆ ಕಾರಣ ಏನೆಂಬುದನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.