ಕರ್ನಾಟಕ

karnataka

ETV Bharat / state

ನಾಳೆ ದಕ್ಷಿಣ ಪದವೀಧರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲಿರುವ ವಾಟಾಳ್ ನಾಗರಾಜ್ - ದಕ್ಷಿಣ ಪದವೀಧರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲಿರುವ ವಾಟಾಳ್ ನಾಗರಾಜ್

ಮೇ 25ರ ಮಧ್ಯಾಹ್ನ 12.30ಕ್ಕೆ ವಾಟಾಳ್ ನಾಗರಾಜ್ ಅವರು ತಮ್ಮ ಹೋರಾಟಗಾರರ ಜೊತೆಗೂಡಿ ನಾಮಪತ್ರ ಸಲ್ಲಿಸಲಿದ್ದಾರೆ. ಕಳೆದ ತಿಂಗಳು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಮತ್ತೆ ಚುನಾವಣೆಯ ಅಗ್ನಿ ಪರೀಕ್ಷೆ ಎದುರಿಸಲು ಮುಂದಾಗಿದ್ದಾರೆ.

ವಾಟಾಳ್ ನಾಗರಾಜ್
ವಾಟಾಳ್ ನಾಗರಾಜ್

By

Published : May 24, 2022, 9:39 PM IST

ಮೈಸೂರು: ಚುನಾವಣೆಗಳಿಗೆ ನಾಮಪತ್ರ ಸಲ್ಲಿಸುವುದು ಮತ್ತು ಪ್ರತಿ ಬಾರಿ ಸೋಲನುಭವಿಸುವ ಮೂಲಕವೇ ಸುದ್ದಿಯಾಗುವ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್​ ನಾಗರಾಜ್ ಮತ್ತೆ ಚುನಾವಣಾ ಅಖಾಡಕ್ಕೆ ಇಳಿಯುತ್ತಿದ್ದಾರೆ. ನಾಳೆ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಮೇ 25ರ ಮಧ್ಯಾಹ್ನ 12.30ಕ್ಕೆ ವಾಟಾಳ್ ನಾಗರಾಜ್ ಅವರು ತಮ್ಮ ಹೋರಾಟಗಾರರ ಜೊತೆಗೂಡಿ ನಾಮಪತ್ರ ಸಲ್ಲಿಸಲಿದ್ದಾರೆ. ಕಳೆದು ತಿಂಗಳು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಮತ್ತೆ ಚುನಾವಣೆಯ ಅಗ್ನಿ ಪರೀಕ್ಷೆ ಎದುರಿಸಲು ಮುಂದಾಗಿದ್ದಾರೆ.

ಮಧು ಜಿ. ಮಾದೇಗೌಡರಿಂದ ನಾಮಪತ್ರ ಸಲ್ಲಿಕೆ: ಕಾಂಗ್ರೆಸ್ ಅಭ್ಯರ್ಥಿಯಾದ ಮಧು ಜಿ. ಮಾದೇಗೌಡ ಅವರು ಸಹ ಬುಧವಾರ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿ, ಪಾದಯಾತ್ರೆ ಮೂಲಕ ಪ್ರಾದೇಶಿಕ ಆಯುಕ್ತರ ಕಚೇರಿಗೆ ಆಗಮಿಸಿ ಮಧ್ಯಾಹ್ನ 1ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.

ಮಧು ಜಿ. ಮಾದೇಗೌಡ

ಓದಿ:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 14ನೇ ವಾರ್ಷಿಕೋತ್ಸವದ ಸಂಭ್ರಮ

For All Latest Updates

TAGGED:

ABOUT THE AUTHOR

...view details