ಮೈಸೂರು: ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆ ಕೆಲ ಅಪರೂಪದ ಘಟನೆಗಳಿಗೆ ಸಾಕ್ಷಿಯಾಗಿದ್ದು, ಕೇವಲ ಐದು ಮತಗಳ ಅಂತರದಿಂದ ಮಂಗಳಮುಖಿಯೊಬ್ಬರು ಗೆಲುವು ಸಾಧಿದ್ದಾರೆ.
5 ಮತಗಳ ಅಂತರದಿಂದ ಗೆದ್ದು ಎಲ್ಲರ ಹುಬ್ಬೇರುವಂತೆ ಮಾಡಿದ ಮೈಸೂರಿನ ಮಂಗಳಮುಖಿ! - victory for the tertiary gender in Mysore
ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕು ಸಾಲಿಗ್ರಾಮ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಂಗಳಮುಖಿ ದೇವಿಕಾ ಗೆಲುವು ಸಾಧಿಸಿದ್ದಾರೆ.
ಮೈಸೂರಿನಲ್ಲಿ ತೃತೀಯ ಲಿಂಗಿಗೆ ಗೆಲುವು
ಕೆ.ಆರ್. ನಗರ ತಾಲೂಕು ಸಾಲಿಗ್ರಾಮ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಂಗಳಮುಖಿ ದೇವಿಕಾ ಗೆಲುವಿನ ನಗೆ ಬೀರಿದವರು.
ಪ್ರತಿಸ್ಪರ್ಧಿಯನ್ನು 5 ಮತಗಳ ಅಂತರದಿಂದ ಸೋಲಿಸಿರುವ ಮಂಗಳಮುಖಿ ದೇವಿಕಾ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.