ಮೈಸೂರು: ಕೇಂದ್ರ ಗೃಹಮಂತ್ರಿ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಕೊರೊನಾದಿಂದ ಬೇಗ ಗುಣಮುಖರಾಗಲಿ ಹಾಗೂ ದೇಶವೇ ಕೊರೊನಾದಿಂದ ಮುಕ್ತವಾಗಲಿ ಎಂದು ಅಭಿಮಾನಿಗಳಿಂದ ವಿಘ್ನ ವಿನಾಶಕನಿಗೆ ಪೂಜೆ ಸಲ್ಲಿಸಲಾಯಿತು.
ಅಮಿತ್ ಶಾ - ಬಿಎಸ್ವೈ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥನೆ: ಅಭಿಮಾನಿಗಳಿಂದ ಪೂಜೆ - Mysore Ganapati Temple
ಕೇಂದ್ರ ಗೃಹಮಂತ್ರಿ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಕೊರೊನಾದಿಂದ ಬೇಗ ಗುಣಮುಖರಾಗಲಿ ಹಾಗೂ ದೇಶವೇ ಕೊರೊನಾದಿಂದ ಮುಕ್ತವಾಗಲಿ ಎಂದು ಅಭಿಮಾನಿಗಳಿಂದ ವಿಘ್ನ ವಿನಾಶಕನಿಗೆ ಪೂಜೆ ಸಲ್ಲಿಸಲಾಯಿತು.
ಅಮಿತ್ ಶಾ-ಬಿಎಸ್ವೈ ಶೀಘ್ರ ಗುಣಮುಖರಾಗಲೆಂದು ಅಭಿಮಾನಿಗಳಿಂದ ಪೂಜೆ
ಅಗ್ರಹಾರ ವೃತ್ತದ ಬಳಿ ಇರುವ ನೂರೊಂದು ಗಣಪತಿ ದೇವಸ್ಥಾನದಲ್ಲಿ ಅಮಿತ್ ಶಾ ಹಾಗೂ ಬಿ. ಎಸ್. ಯಡಿಯೂರಪ್ಪ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ನಂತರ ಬಿಜೆಪಿ ಮುಖಂಡ ಗಿರಿಧರ್ ಮಾಧ್ಯಮಗಳೊಂದಿಗೆ ಮಾತನಾಡಿ, ಅಮಿತ್ ಶಾ ಹಾಗೂ ಬಿ. ಎಸ್. ಯಡಿಯೂರಪ್ಪ ಅವರು ಕೊರೊನಾದಿಂದ ಗುಣಮುಖರಾಗಲಿ ಹಾಗೂ ದೇಶವೇ ಕೊರೊನಾದಿಂದ ಮುಕ್ತವಾಗಿ ಮತ್ತೆ ಎಲ್ಲವೂ ಹಿಂದಿನಂತಾಗಲಿ ಎಂದು ಹೇಳಿದರು.