ಕರ್ನಾಟಕ

karnataka

ETV Bharat / state

ಹಿಜಾಬ್ ವಿವಾದ, ಕೋರ್ಟ್​ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು: ಯದುವೀರ್ - hijab controversy

ಹಿಜಾಬ್ ಪ್ರಕರಣ ಕೋರ್ಟ್​ನಲ್ಲಿದೆ. ಕೋರ್ಟ್​ ಕೊಡುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು. ಇದರಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ ಇಲ್ಲ ಅಂತಾ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ಯದುವೀರ್
ಯದುವೀರ್

By

Published : Feb 19, 2022, 1:08 PM IST

Updated : Feb 19, 2022, 2:42 PM IST

ಮೈಸೂರು: ಹಿಜಾಬ್ ವಿಚಾರದಲ್ಲಿ ಕೋರ್ಟ್​ ಕೊಡುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು ಎಂದು ಯದುವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ಪ್ರಕರಣ ಕೋರ್ಟ್​ನಲ್ಲಿದೆ. ಕೋರ್ಟ್​ ಕೊಡುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು. ಇದರಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ ಇಲ್ಲ ಅಂತಾ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯದುವೀರ್

ಟಿಪ್ಪು ಎಕ್ಸ್‌ಪ್ರೆಸ್‌ಗೆ‌ ಒಡೆಯರ್ ಎಕ್ಸ್ ಪ್ರೆಸ್ ಟ್ರೈನ್ ಎಂದು ಹೆಸರಿಡುವ ವಿಚಾರವಾಗಿ ಮಾತನಾಡಿದ ಅವರು, ‌ರೈಲ್ವೆ ಕ್ಷೇತ್ರಕ್ಕೆ ಚಾಮರಾಜ ಒಡೆಯರ್ ಅವರು ಅಪಾರ ಕೊಡುಗೆ ನೀಡಿದ್ದಾರೆ. ಈ ವಿಚಾರದಲ್ಲಿ ವಿವಾದ ಉಂಟಾಗಬಾರದು. ಸರ್ಕಾರ ಜನಪರ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.

ಇದನ್ನೂ ಓದಿ:ಫೆಲಿಸಿಟಿ ಹಡಗಿನಲ್ಲಿ ಕಾಣಿಸಿಕೊಂಡ ಬೆಂಕಿ: ಸಿಬ್ಬಂದಿ ಇಲ್ಲದೇ ತೇಲುತ್ತಿರುವ ಹಡಗು

Last Updated : Feb 19, 2022, 2:42 PM IST

ABOUT THE AUTHOR

...view details