ಮೈಸೂರು:ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಿರುವುದನ್ನು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ವಾಗತಿಸಿದ್ದಾರೆ.
'ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಿರುವುದು ಸಂತೋಷದ ವಿಷಯ' - ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಿರುವುದು ಖುಷಿ ನೀಡಿದೆ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯೆ ನೀಡಿದರು.
Yaduvir Odeyar welcomes Renaming Tippu Express train as odeyar train
ಚಾಮುಂಡಿ ಬೆಟ್ಟದಲ್ಲಿ ಪ್ರತಿಕ್ರಿಯೆ ನೀಡಿರುವ ಯದುವೀರ್, ಹತ್ತನೇ ಚಾಮರಾಜ ಒಡೆಯರ್ ಕಾಲದಿಂದಲೂ ರೈಲ್ವೆ ಅಭಿವೃದ್ಧಿಯಾಗಿದೆ. ಒಡೆಯರ್ ಎಕ್ಸ್‌ಪ್ರೆಸ್ ಎಂದು ನಾಮಕರಣ ಮಾಡಿರುವುದು ಸಂತೋಷದ ವಿಷಯ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
(ಓದಿ: ಟಿಪ್ಪು, ತಾಳಗುಪ್ಪ ಎಕ್ಸ್‌ಪ್ರೆಸ್ ರೈಲುಗಳ ಹೆಸರು ಬದಲಾವಣೆ: ಶುಕ್ರವಾರದ ಶುಭಸುದ್ದಿ ಎಂದ ಸಂಸದ ಪ್ರತಾಪ್ ಸಿಂಹ)