ಕರ್ನಾಟಕ

karnataka

ETV Bharat / state

ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಉರುಳು ಸೇವೆ - Kannada news

ಮತ್ತೆ ಬಿಎಸ್​ವೈ ಮುಖ್ಯಮಂತ್ರಿಯಾಗಲಿ ಎಂದು ನಂಜನಗೂಡಿನ ಬಿಜೆಪಿಯ ಕಾರ್ಯಕರ್ತರು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಿ, ಶ್ರೀಕಂಠೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಉರುಳು ಸೇವೆ

By

Published : Jul 22, 2019, 3:33 PM IST

ಮೈಸೂರು :ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಬಿಜೆಪಿ ಕಾರ್ಯಕರ್ತರು ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸುತ್ತ ಉರುಳು ಸೇವೆ ಮಾಡಿ ಪೂಜೆ ಸಲ್ಲಿಸಿದರು.

ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಉರುಳು ಸೇವೆ

ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ನಂಜನಗೂಡಿನ ಬಿಜೆಪಿಯ ಕಾರ್ಯಕರ್ತರು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಿ, ದೇವರಿಗೆ ಅಭಿಷೇಕ, ಅರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಿದರು.

ABOUT THE AUTHOR

...view details