ಕರ್ನಾಟಕ

karnataka

ETV Bharat / state

ರಾಯಚೂರು ಜಿಲ್ಲೆಯಲ್ಲಿಂದು 169 ಕೊರೊನಾ ಪ್ರಕರಣಗಳು ದೃಢ

ರಾಯಚೂರು ಜಿಲ್ಲೆಯಲ್ಲಿಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Raichur
Raichur

By

Published : Sep 4, 2020, 7:53 PM IST

ರಾಯಚೂರು:ಜಿಲ್ಲೆಯಲ್ಲಿ ಇಂದು 169 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

ಇಂದಿನ ಕೋವಿಡ್ ವಿವರ:

ರಾಯಚೂರು ತಾಲೂಕಿನ 37, ಮಾನವಿ 25, ಲಿಂಗಸೂಗೂರು 41, ಸಿಂಧನೂರು 46, ದೇವದುರ್ಗ 20 ಪ್ರಕರಣಗಳು ಇಂದು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7,969 ತಲುಪಿದೆ.

ಮೃತರ ಮಾಹಿತಿ:

ಇಂದು ಮೂವರು ಸೋಂಕಿತರ ಮೃತಪಡುವ ಮೂಲಕ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 100 ಕ್ಕೆ ಏರಿಕೆಯಾಗಿದೆ.

ಗುಣಮುಖ:

ಈವರೆಗೆ ಪತ್ತೆಯಾಗಿರುವ ಸೋಂಕಿತರಲ್ಲಿ 6128 ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 1741 ಪ್ರಕರಣಗಳು ಸಕ್ರಿಯವಾಗಿವೆ.

ಪತ್ತೆಯಾಗಿರುವ ಸೋಂಕಿತರನ್ನು ರೋಗದ ಗುಣಲಕ್ಷಣದ ಆಧಾರದ ಮೇಲೆ ಹೋಮ್ ಕ್ವಾರಂಟೈನ್, ಕೋವಿಡ್ ಕೇರ್, ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಿ, ಸೋಂಕಿತರ ಸಂಪರ್ಕಗಳನ್ನು ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details