ಕರ್ನಾಟಕ

karnataka

By

Published : Oct 9, 2020, 7:22 PM IST

ETV Bharat / state

ರಾಯಚೂರು ಜಿಲ್ಲೆಯಲ್ಲಿಂದು 72 ಜನರಿಗೆ ಕೊರೊನಾ ದೃಢ

ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಂತಿದೆ.

Raichur
Raichur

ರಾಯಚೂರು :ಜಿಲ್ಲೆಯಲ್ಲಿ ಇಂದು 72 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 12,403ಕ್ಕೆ ತಲುಪಿದೆ.

ಕೋವಿಡ್ ತಾಲೂಕುವಾರು ವಿವರ :

ರಾಯಚೂರು ತಾಲೂಕಿನಲ್ಲಿ 19, ಮಾನವಿ 10, ಲಿಂಗಸೂಗೂರು 20, ಸಿಂಧನೂರು 7, ದೇವದುರ್ಗ 16 ಪ್ರಕರಣಗಳು ಇಂದು ಪತ್ತೆಯಾಗಿವೆ.

ಗುಣಮುಖ :

ಈವರಗೆ ಪತ್ತೆಯಾಗಿರುವ ಸೋಂಕಿತರಲ್ಲಿ 11,125 ಜನರು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, ಇನ್ನು ಜಿಲ್ಲೆಯಲ್ಲಿ 1,137 ಪ್ರಕರಣಗಳು ಸಕ್ರಿಯವಾಗಿವೆ.

ಮೃತರಿಷ್ಟು :

ಇಂದು ಒಬ್ಬರು ಸೋಂಕಿತರ ಮೃತಪಡುವ ಮೂಲಕ ಸಾವಿನ ಸಂಖ್ಯೆ 141ಕ್ಕೆ ಏರಿಕೆಯಾಗಿದೆ.

ಪತ್ತೆಯಾಗಿರುವ ರೋಗದ ಗುಣಲಕ್ಷಣದ ಆಧಾರದ ಮೇಲೆ ಸೋಂಕಿತರನ್ನು ಕ್ವಾರಂಟೈನ್ ಕೇಂದ್ರ, ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಿ ಸಂಪರ್ಕಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details