ರಾಯಚೂರು :ಜಿಲ್ಲೆಯಲ್ಲಿ ಇಂದು 73 ಜನರಿಗೆ ಕೊರೊನಾ ಸೋಂಕು ತಗುಲಿದೆ.
ತಾಲೂಕುವಾರು ಕೋವಿಡ್ ವಿವರ :ರಾಯಚೂರು 32, ಮಾನವಿ 6, ಲಿಂಗಸೂಗೂರು 16, ಸಿಂಧನೂರು 9, ದೇವದುರ್ಗ 10 ಪ್ರಕರಣ ಇಂದು ವರದಿಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11,179ಕ್ಕೆ ತಲುಪಿದೆ.

ಗುಣಮುಖ :ಈವರೆಗೆ ಪತ್ತೆಯಾಗಿರುವ ಸೋಂಕಿತರ ಪೈಕಿ 9,437 ರೋಗದಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ 1,607 ಪ್ರಕರಣ ಸಕ್ರಿಯವಾಗಿವೆ.
ಮೃತರಿಷ್ಟು :ಇಂದು ಒಬ್ಬರು ಸೋಂಕಿತರು ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಒಟ್ಟು ಮೃತಪಟ್ಟವರ ಸಂಖ್ಯೆ 135ಕ್ಕೆ ಏರಿದೆ.
ಪತ್ತೆಯಾಗಿರುವ ಸೋಂಕಿತರನ್ನು ರೋಗದ ಗುಣಲಕ್ಷಣದ ಆಧಾರದ ಮೇಲೆ ಕೋವಿಡ್ ಕೇರ್, ಆಸ್ಪತ್ರೆ, ಸ್ವಾಂಸ್ಥಿಕ ಕ್ವಾರಂಟೈನ್‌ನಲ್ಲಿರಿಸುವ ಮೂಲಕ ಚಿಕಿತ್ಸೆ ನೀಡಲಾಗಿತ್ತಿದೆ. ಸೋಂಕಿತರ ಸಂಪರ್ಕಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.