ರಾಯಚೂರು:ಜಿಲ್ಲೆಯಲ್ಲಿ 88 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6135ಕ್ಕೆ ಏರಿಕೆಯಾಗಿದೆ.
ರಾಯಚೂರು: 88 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ - ರಾಯಚೂರು ಕೊರೊನಾ ವರದಿ
ರಾಯಚೂರು ತಾಲೂಕಿನ 17, ಮಾನ್ವಿ 25, ಲಿಂಗಸೂಗೂರು 9, ಸಿಂಧನೂರು 11 ಹಾಗೂ ದೇವದುರ್ಗ ತಾಲೂಕಿನಲ್ಲಿ 26 ಪ್ರಕರಣಗಳು ಪತ್ತೆಯಾಗಿವೆ.
ರಾಯಚೂರು
ರಾಯಚೂರು ತಾಲೂಕಿನ 17, ಮಾನ್ವಿ 25, ಲಿಂಗಸೂಗೂರು 9, ಸಿಂಧನೂರು 11 ಹಾಗೂ ದೇವದುರ್ಗ ತಾಲೂಕಿನಲ್ಲಿ 26 ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಸೋಂಕಿತರಲ್ಲಿ 4825 ಮಂದಿ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರೆ, 1232 ಪ್ರಕರಣಗಳು ಸಕ್ರಿಯವಾಗಿವೆ.
ಪತ್ತೆಯಾಗಿರುವ ಸೋಂಕಿತರನ್ನ ರೋಗದ ಗುಣಲಕ್ಷಣದ ಆಧಾರದ ಮೇಲೆ ಕೋವಿಡ್ ಕೇರ್, ಕೋವಿಡ್ ಆಸ್ಪತ್ರೆಗೆ, ಕ್ವಾರಂಟೈನ್ ಕೇಂದ್ರಕ್ಕೆ ಚಿಕಿತ್ಸೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಸಂಪರ್ಕಗಳನ್ನ ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.