ರಾಯಚೂರು: ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಸ್ಕಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮಸ್ಕಿಯಲ್ಲಿ ಕಾರು-ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು - Accident on the outskirts of the Musky town of Raichur
ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಸ್ಕಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮಸ್ಕಿಯಲ್ಲಿ ಕಾರು- ಬೈಕ್ ನಡುವೆ ಅಪಘಾತ
ಮೃತ ಬೈಕ್ ಸವಾರನನ್ನು ಪರಾಪುರ ಗ್ರಾಮದ ಮಂಜುನಾಥ (25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.