ರಾಯಚೂರು:ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಸೆರೆ ಹಿಡಿಯುವಲ್ಲಿ ಜಿಲ್ಲೆಯ ಮಾನವಿ ಪೊಲೀಸ್ ಯಶಸ್ವಿ ಯಾಗಿದ್ದಾರೆ.
ಬೈಕ್ ಕಳ್ಳತನ: ಖದೀಮನ ಸೆರೆ ಹಿಡಿದ ಪೊಲೀಸರು - ವೀರೇಶ ಅಲಿಯಾಸ್ ಈರಣ್ಣ ಬಂಧಿತ ಆರೋಪಿ
ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮನನ್ನು ರಾಯಚೂರು ಜಿಲ್ಲೆಯ ಮಾನವಿ ಪೊಲೀಸರು ಸೆರೆ ಹಿಡಿದಿದ್ದಾರೆ.
ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಸೆರೆ ಹಿಡಿದ ಮಾನವಿ ಪೊಲೀಸರು...
ವೀರೇಶ ಅಲಿಯಾಸ್ ಈರಣ್ಣ ಬಂಧಿತ ಆರೋಪಿ. ಈತನಿಂದ ಪೊಲೀಸರು ಮೂರು ಬೈಕ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇತ್ತೀಚೆಗೆ ಮಾನವಿ ಪಟ್ಟಣದಲ್ಲಿ ಬೈಕ್ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಆರೋಪಿ ಪತ್ತೆಗೆ ಪೊಲೀಸರು ಜಾಲ ಬೀಸಿದ್ದರು.