ಲಿಂಗಸುಗೂರು:ಕೊರೊನಾ ಹರಡದಂತೆ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಸಭೆ ಸಮಾರಂಭಗಳಿಂದ ದೂರ ಇರುವಂತೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಗೆ ಜಾಗೃತಿ ಅಭಿಯಾನ ನಡೆಸಿದರು.
ಲಿಂಗಸುಗೂರು: ಪೊಲೀಸ್ ಅಧಿಕಾರಿಗಳಿಂದ ಕೊರೊನಾ ಮಾರ್ಗಸೂಚಿಯ ಜನ ಜಾಗೃತಿ ಅಭಿಯಾನ - ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಕೊರೊನಾ ವೈರಸ್ ಹರಡದಂತೆ ಜಾಗೃತಿ ಅಭಿಯಾನ
ಲಿಂಗಸುಗೂರಲ್ಲಿ ಪೊಲೀಸ್ ಅಧಿಕಾರಿಗಳಾದ ಡಿವೈಎಸ್ಪಿ ಎಸ್.ಎಸ್ ಹುಲ್ಲೂರು, ಸಿಪಿಐ ಮಹಾಂತೇಶ ಸಜ್ಜನ, ಪಿಎಸ್ಐ ಪ್ರಕಾಶರೆಡ್ಡಿ ಡಂಬಳ ನೇತೃತ್ವದಲ್ಲಿ ಸಿಬ್ಬಂದಿ ಕೊರೊನಾ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು
ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಕೊರೊನಾ ವೈರಸ್ ಹರಡದಂತೆ ಜಾಗೃತಿ ಅಭಿಯಾನ
ಪೊಲೀಸ್ ಅಧಿಕಾರಿಗಳಾದ ಡಿವೈಎಸ್ಪಿ ಎಸ್.ಎಸ್ ಹುಲ್ಲೂರು, ಸಿಪಿಐ ಮಹಾಂತೇಶ ಸಜ್ಜನ, ಪಿಎಸ್ಐ ಪ್ರಕಾಶರೆಡ್ಡಿ ಡಂಬಳ ನೇತೃತ್ವದಲ್ಲಿ ಸಿಬ್ಬಂದಿ ಕೊರೊನಾ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಪಟ್ಟಣದ ಅಂಗಡಿ ಮುಗ್ಗಟ್ಟುಗಳ ಮುಂದೆ ನಿಂತವರಿಗೆ ಕರಪತ್ರಗಳನ್ನು ನೀಡುತ್ತಾ ಸಾಗಿದರು. ಕೋವಿಡ್ ನಿಯಮ ಉಲ್ಲಂಘಿಸಿದರೆ ಎದುರಿಸಲಿರುವ ಶಿಕ್ಷೆಯ ಬಗ್ಗೆ ಅರಿವು ಮೂಡಿಸಿದರು.