ರಾಯಚೂರು:ಕಾರು ಬೈಕ್ ಮಧ್ಯ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವಘಟನೆ ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಬೊಮ್ಮನಹಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಜರುಗಿದೆ.
ಕಾರು-ಬೈಕ್ ನಡುವೆ ಡಿಕ್ಕಿ... ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ - etv bharath
ವೇಗವಾದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಸವಾರ
ವೀರೇಶ್ (25) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ವೇಗ ಚಾಲನೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.