ರಾಯಚೂರು: ಮುಂಬರುವ ದಿನಗಳಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಎದುರಾಗಲಿರುವ ಹಿನ್ನೆಲೆ, ಇಂದು ಮಸ್ಕಿಯಲ್ಲಿ ಬಿಜೆಪಿ ಪ್ರಮುಖ ಕಾರ್ಯಕರ್ತ ಸಭೆ ನಡೆಯಿತು.
ಉಪಕದನ: ಮಸ್ಕಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ - BJP activist meeting in Maski
ಮಸ್ಕಿ ಪಟ್ಟಣದ ಶ್ರೀ ಭ್ರಮರಾಂಬಾ ದೇವಾಲಯದ ಆವರಣದಲ್ಲಿ ವಸತಿ ಸಚಿವ ವಿ. ಸೋಮಣ್ಣ ನೇತೃತ್ವದಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರ ಸಭೆ ನಡೆಸಲಾಯಿತು.
ಉಪಕದನ: ಮಸ್ಕಿಯಲ್ಲಿ ಬಿಜೆಪಿ ಕಾರ್ಯಕರ್ತ ಸಭೆ!
ಜಿಲ್ಲೆಯ ಮಸ್ಕಿ ಪಟ್ಟಣದ ಶ್ರೀ ಭ್ರಮರಾಂಬಾ ದೇವಾಲಯದ ಆವರಣದಲ್ಲಿ ವಸತಿ ಇಲಾಖೆ ಸಚಿವ ವಿ. ಸೋಮಣ್ಣ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರ ನಡುವೆ ಸಭೆ ನಡೆಸಲಾಯಿತು.
ಸಭೆಯಲ್ಲಿ ಶಾಸಕರಾದ ಡಾ. ಶಿವರಾಜ್ ಪಾಟೀಲ್, ರಾಜು ಗೌಡ, ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ, ಬಸವರಾಜ ದಢೆಸೂಗೂರು, ಸಂಸದ ಕರಡಿ ಸಂಗಣ್ಣ ಸೇರಿದಂತೆ ಇತರೆ ಮುಖಂಡರು ಭಾಗವಹಿಸಿದ್ದರು. ಸಭೆಯಲ್ಲಿ ಸಾಮಾಜಿಕ ಅಂತರ ಇರದೆ ಮಾಸ್ಕ್ ಧರಿಸದೇ ಇರುವುದು ಕಂಡುಬಂತು.