ರಾಯಚೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ದೊರೆತ ಹಿನ್ನೆಲೆಯಲ್ಲಿ ದುಬೈನ ಮಸ್ಕತ್‌ನಲ್ಲಿ ಕನ್ನಡಿಗರು ವಿಜಯೋತ್ಸವವನ್ನು ಆಚರಿಸಿ ಸಂಭ್ರಮಿಸಿದ್ದಾರೆ.
ಬಿಜೆಪಿಗೆ ಭರ್ಜರಿ ಗೆಲುವು... ಮಸ್ಕತ್‌ನಲ್ಲಿ ಮೋದಿ ಫೋಟೊ ಇಟ್ಟು ಕನ್ನಡಿಗರ ಸಂಭ್ರಮಾಚರಣೆ - undefined
ಬಿಜೆಪಿಗೆ ಬಹುಮತ ದೊರೆತ ಹಿನ್ನೆಲೆ ಹಲವು ವರ್ಷಗಳಿಂದ ಮಸ್ಕತ್‌ನಲ್ಲಿ ವಾಸವಾಗಿರುವ ಕನ್ನಡಿಗರು ಖಾಸಗಿ ಹೋಟೆಲ್‌ನಲ್ಲಿ ಒಂದಡೆ ಸೇರಿ ನರೇಂದ್ರ ಮೋದಿಯ ಭಾವಚಿತ್ರವನ್ನು ಹೋಟೆಲ್‌ನಲ್ಲಿ ಇಟ್ಟು ಕೇಕ್ ಕತ್ತರಿಸಿ, ಪರಸ್ಪರ ಸಿಹಿ ಹಂಚಿಕೊಳ್ಳುವ ಮೂಲಕ ಬಿಜೆಪಿಗೆ ದೊರತ ಬೆಂಬಲಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.
ದುಬೈನ ಮಸ್ಕತ್‌ನಲ್ಲಿ ವಿಜಯೋತ್ಸವ ಆಚರಿಸಿದ ಕನ್ನಡಿಗರು
ಹಲವು ವರ್ಷಗಳಿಂದ ಮಸ್ಕತ್‌ನಲ್ಲಿ ವಾಸವಾಗಿರುವ ಕನ್ನಡಿಗರು ಖಾಸಗಿ ಹೋಟೆಲ್‌ನಲ್ಲಿ ಒಂದಡೆ ಸೇರಿಕೊಂಡು ನರೇಂದ್ರ ಮೋದಿಯ ಭಾವಚಿತ್ರವನ್ನು ಹೋಟೆಲ್‌ನಲ್ಲಿ ಇಟ್ಟುಕೊಂಡು ಕೇಕ್ ಕತ್ತರಿಸಿ, ಪರಸ್ಪರ ಸಿಹಿ ಹಂಚಿಕೊಳ್ಳುವ ಮೂಲಕ ಬಿಜೆಪಿಗೆ ದೊರತ ಬೆಂಬಲಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.
ದೇಶದ ಅಭಿವೃದ್ಧಿ ಮತ್ತು ಅಂತರಾಷ್ಟ್ರೀಯ ಸಂಬಂಧಗಳು ಬಲಾಡ್ಯಗೊಳ್ಳಬೇಕಾದ್ರೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಡಳಿತದಲ್ಲಿರುವುದು ಅವಶ್ಯಕ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.