ರಾಯಚೂರು: ನಗರಸಭೆ ಮತ್ತು ಪೊಲೀಸ್ ಇಲಾಖೆಯಿಂದ ನಗರದ ಸ್ಟೇಶನ್ ರಸ್ತೆಯಲ್ಲಿರುವ ಫುಟ್ಪಾತ್ ಅಂಗಡಿಗಳನ್ನು ತೆರವುಗೊಳಿಸಲಾಯಿತು.
ಸಂಚಾರಕ್ಕೆ ಅಡ್ಡಿಯಾದ ಫುಟ್ಪಾತ್ ಅಂಗಡಿಗಳ ತೆರವು - ಫುಟ್ಪಾತ್ ಅಂಗಡಿಗಳ ತೆರವು
ರಾಯಚೂರು ನಗರಸಭೆ ಮತ್ತು ಪೊಲೀಸ್ ಇಲಾಖೆಯಿಂದ ಇಂದು ನಗರದ ಸ್ಟೇಶನ್ ರಸ್ತೆಯಲ್ಲಿರುವ ಫುಟ್ಪಾತ್ ಅಂಗಡಿಗಳನ್ನು ತೆರವುಗೊಳಿಸಲಾಯಿತು.
![ಸಂಚಾರಕ್ಕೆ ಅಡ್ಡಿಯಾದ ಫುಟ್ಪಾತ್ ಅಂಗಡಿಗಳ ತೆರವು](https://etvbharatimages.akamaized.net/etvbharat/prod-images/768-512-4157503-thumbnail-3x2-vid.jpg)
ಫುಟ್ಪಾತ್ ಅಂಗಡಿಗಳ ತೆರವು
ಎಸ್ಪಿ ಸಿ.ಬಿ.ವೇದಮೂರ್ತಿ ಹಾಗೂ ನಗರ ಸಭೆಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸ್ಟೇಶನ್ ರಸ್ತೆಯಲ್ಲಿನ ಫುಟ್ಪಾತ್ ಅತಿಕ್ರಮಣ ಮಾಡಿ ಸಂಚಾರಕ್ಕೆ ಸಮಸ್ಯೆಯಾದ ಫುಟ್ಪಾತ್ ಅಂಗಡಿಗಳನ್ನು ತೆರವು ಮಾಡಿಸಿ ಸೂಕ್ತ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ಪಶ್ಚಿಮ ಪೊಲೀಸ್ ಠಾಣೆಯ ಸಿಪಿಐ ಮತ್ತು ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು.