ಕರ್ನಾಟಕ

karnataka

ETV Bharat / state

ಮಂತ್ರಾಲಯಕ್ಕೆ ಭೇಟಿ ನೀಡಿದ ಲಕ್ಷ್ಮಣ ಸವದಿ, ಪ್ರಭು ಚವ್ಹಾಣ್ - DCM Laxman Sawadi visited Manthralaya

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ರಾಘವೇಂದ್ರ ಸ್ವಾಮಿ ಹಾಗೂ ಗ್ರಾಮ ದೇವತೆ ಮಂಚಾಲಮ್ಮ ದೇವಿ ದರ್ಶನ ಪಡೆದರು.

DCM Laxman Sawadi visited Manthralaya
ಡಿಸಿಎಂ ಲಕ್ಷ್ಮಣ ಸವದಿ ಮತ್ತು ಸಚಿವ ಪ್ರಭು ಚವ್ಹಾಣ್ ಮಂತ್ರಾಲಯ ಭೇಟಿ

By

Published : Dec 15, 2019, 11:01 AM IST

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ರಾಘವೇಂದ್ರ ಸ್ವಾಮಿ ಹಾಗೂ ಗ್ರಾಮ ದೇವತೆ ಮಂಚಾಲಮ್ಮ ದೇವಿ ದರ್ಶನ ಪಡೆದರು.

ಡಿಸಿಎಂ ಲಕ್ಷ್ಮಣ ಸವದಿ ಮತ್ತು ಸಚಿವ ಪ್ರಭು ಚವ್ಹಾಣ್ ಮಂತ್ರಾಲಯ ಭೇಟಿ

ಉಪ ಮುಖ್ಯಮಂತ್ರಿ ಮತ್ತು ಸಚಿವರು ಆಗಮಿಸುತ್ತಿದ್ದಂತೆ ಮಠದ ಅಧಿಕಾರಿಗಳು ಹಾಗೂ ಸಿಬ್ಬಂದಿ ಪುಷ್ಪ ಮಾಲೆ ಹಾಕಿ ಬರಮಾಡಿಕೊಂಡರು.

ರಾಯರ ಮಠ ಭೇಟಿ ಬಳಿಕ ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿ ಮೇಳದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಸಚಿವ ಪ್ರಭು ಚವ್ಹಾಣ್ ಭಾವಹಿಸಲಿದ್ದಾರೆ.

ABOUT THE AUTHOR

...view details