ಕರ್ನಾಟಕ

karnataka

ETV Bharat / state

ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ - undefined

ರಾಯಚೂರಿನಲ್ಲಿ ನಡೆಯುತ್ತಿದ್ದ ಮನೆ ಕಳ್ಳತನ ಪ್ರಕರಣಗಳನ್ನು ಬೇಧಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳು

By

Published : Jul 17, 2019, 10:32 AM IST

ರಾಯಚೂರು:ಗ್ರಾಮೀಣ ಪೋಲೀಸ್ ಠಾಣೆ ಹಾಗೂ ಶಕ್ತಿನಗರ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮನೆ ಕಳ್ಳತನ ಪ್ರಕರಣಗಳನ್ನು ಬೇಧಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಾದ ಮಲ್ಲು ಅಲಿಯಾಸ್ ಮಲ್ಯ, ರವಿ, ಯಲ್ಲಾಲಿಂಗ, ಹನುಮಂತ, ಶ್ಯಾಮ್ ಸುಂಗ್, ಗಿಡ್ಯ ಅಲಿಯಾಸ್ ಸರ್ಫ್ಯುದ್ದೀನ್ ಬಂಧಿತ ಆರೋಪಿಗಳು.
ಒಟ್ಟು 5 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳಿಂದ 196 ಗ್ರಾಂ ಬಂಗಾರದ ಆಭರಣ, 500 ಗ್ರಾಂ ಬೆಳ್ಳಿಯ ಆಭರಣ ಸೇರಿ ಒಟ್ಟು 5,62,550 ರೂ.ಬೆಲೆ ಬಾಳುವ ವಸ್ತುಗಳು ಹಾಗೂ ಕಳ್ಳತನಕ್ಕೆ ಬಳಸುತ್ತಿದ್ದ ಕ್ರೂಸರ್ ಜೀಪ್ ಹಾಗೂ ಇತರೆ ವಸ್ತು ವಶಪಡಿಸಿಕೊಳ್ಳಲಾಗಿದೆ.

For All Latest Updates

TAGGED:

ABOUT THE AUTHOR

...view details