ರಾಯಚೂರು: ಜಿಲ್ಲೆಯ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಎರಡು ದಿನಗಳ ಹಿಂದೆ ಮನೆಯಲ್ಲಿ ಕಾಲು ಜಾರಿ ಬಿದ್ದಿರುವ ಘಟನೆ ನಡೆದಿದೆ.
ಕಾಲು ಜಾರಿ ಬಿದ್ದು ಗಾಯಗೊಂಡ ದೇವದುರ್ಗ ಶಾಸಕ - Devadurga legislator injured
ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಎರಡು ದಿನಗಳ ಹಿಂದೆ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದು, ಭುಜಕ್ಕೆ ಹೆಚ್ಚು ತೊಂದರೆಯಾಗಿರುವುರಿಂದ ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಿದ್ದಾರೆ.
ಕಾಲು ಜಾರಿ ಬಿದ್ದು ಗಾಯಗೊಂಡ ದೇವದುರ್ಗ ಶಾಸಕ..!
ಕಾಲು ಜಾರಿ ಬಿದ್ದಿದ್ದರಿಂದ ಭುಜಕ್ಕೆ ಗಾಯವಾಗಿದ್ದು, ಆರೋಗ್ಯದಲ್ಲಿ ತೊಂದರೆ ಉಂಟಾಗಿದೆ. ಪ್ರಾಥಮಿಕವಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಭುಜಕ್ಕೆ ಹೆಚ್ಚು ತೊಂದರೆಯಾಗಿರುವುರಿಂದ ಶಸ್ತ್ರಚಿಕಿತ್ಸೆ ಮಾಡಬೇಕೆಂದು ವೈದ್ಯರು ಸಲಹೆ ನೀಡಿದ್ದು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಿದ್ದಾರೆ.