ಕರ್ನಾಟಕ

karnataka

ETV Bharat / state

ಬಿಸಿಲೂರಿನಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ.. - ಅಂಬೇಡ್ಕರ್ ಜಯಂತಿ ಆಚರಣೆ

ಲಾಕ್​ಡೌನ್​ ಹಿನ್ನೆಲೆ ಸರಳವಾಗಿ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

Dr. BR Ambedkar Jayanti celebration in Raichuru
ಅಂಬೇಡ್ಕರ್ ಜಯಂತಿ ಆಚರಣೆ

By

Published : Apr 14, 2020, 12:21 PM IST

ರಾಯಚೂರು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ ಆರ್‌ ಅಂಬೇಡ್ಕರ್ ಜಯಂತಿಯನ್ನ ನಗರದಲ್ಲಿ ಸರಳವಾಗಿ ಆಚರಿಸಲಾಯಿತು. ನಗರದ ಡಾ. ಬಿ ಆರ್ ಅಂಬೇಡ್ಕರ್ ಸರ್ಕಲ್‌ ಬಳಿಯ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳ ಮುಖಂಡರು, ಅಧಿಕಾರಿಗಳು ಮಹಾ ಮಾನವತಾವಾದಿಗೆ ಗೌರವ ಸಲ್ಲಿಸಿದರು.

ABOUT THE AUTHOR

...view details