ಕರ್ನಾಟಕ

karnataka

ETV Bharat / state

ನಿರ್ಣಾಯಕ ಪಂದ್ಯದಲ್ಲಿ ಆರ್​ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ರುದ್ರಾಭಿಷೇಕ - ತಂಡದ ಗೆಲುವಿಗಾಗಿ ಪೂಜೆ ನೆರವೇರಿಸಿದ ಅಭಿಮಾನಿಗಳು

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಆರ್​ಸಿಬಿ ಗೆಲುವಿಗಾಗಿ ಅಭಿಮಾನಿಗಳು ಗುರುಗುಂಟಾ ಶ್ರೀ ಅಮರೇಶ್ವರ ಸ್ವಾಮಿಗೆ ರುದ್ರಾಭಿಷೇಕ ನೆರವೇರಿಸಿದ್ದಾರೆ.

worship for victory of RCB
ಆರ್​ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ರುದ್ರಾಭಿಷೇಕ

By

Published : Nov 2, 2020, 1:51 PM IST

ರಾಯಚೂರು:ಇಂಡಿಯನ್ ಪ್ರೀಮಿಯನ್ ಲೀಗ್​ 2020ರ ಲೀಗ್​ ಹಂತದ ಕೊನೆ ಪಂದ್ಯ ಆಡಲು ಸಜ್ಜಾಗಿರುವ ಆರ್​ಸಿಬಿ ತಂಡದ ಪರ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ.

ಅಭಿಮಾನಿಗಳಿಂದ ರುದ್ರಾಭಿಷೇಕ

ರಾಯಲ್ ಚಾಲೆಂಜರ್ಸ್ ತಂಡ ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಡಲಿದ್ದು, ಗೆದ್ದರೆ ಪ್ಲೇ - ಆಫ್​ ಸ್ಥಾನ ಖಚಿತವಾಗಲಿದೆ. ಮಹತ್ವದ ಪಂದ್ಯದಲ್ಲಿ ಗೆಲುವಿಗೆ ಆರ್​ಸಿಬಿ ಅಭಿಮಾನಿಗಳು ವಿಶೇಷ ಪೂಜೆ ನೇರವೇರಿಸಿದ್ದಾರೆ.

ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುರುಗುಂಟಾ ಶ್ರೀ ಅಮರೇಶ್ವರ ಸ್ವಾಮಿಗೆ ರುದ್ರಾಭಿಷೇಕ ನೇರವೇರಿಸುವ ಮೂಲಕ ನೆಚ್ಚಿನ ತಂಡದ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ABOUT THE AUTHOR

...view details