ರಾಯಚೂರು: ಹೆತ್ತ ಮಗಳನ್ನೇ ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಯರಜಂತಿ ಗ್ರಾಮದಲ್ಲಿ ನಡೆದಿದೆ.
ಹೆತ್ತ ಮಗಳನ್ನೇ ಕೊಡಲಿಯಿಂದ ಹತ್ಯೆ ಮಾಡಿದ ಪಾಪಿ ತಂದೆ! - ಲಿಂಗಸೂಗೂರು ತಾಲೂಕಿನ ಯರಜಂತಿ ಗ್ರಾಮ
ತಂದೆಯೊಬ್ಬ ಹೆತ್ತ ಮಗಳನ್ನೇ ಕೊಡಲಿಯಿಂದ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಯರಜಂತಿ ಗ್ರಾಮದಲ್ಲಿ ನಡೆದಿದೆ. ಕೊಲೆಗೆ ನಿಖರ ತಿಳಿದು ಬಂದಿಲ್ಲ.
ಹೆತ್ತ ಮಗಳನ್ನೇ ಕೊಡಲಿಯಿಂದ ಹತ್ಯೆಗೈದ ಪಾಪಿ ತಂದೆ
ಮಾನಮ್ಮ (14) ತಂದೆಯಿಂದ ಹತ್ಯೆಯಾದ ಮಗಳು. ತಿಮ್ಮಯ್ಯ ಹೆತ್ತ ಮಗಳನ್ನೇ ಹತ್ಯೆಗೈದ ಪಾಪಿ ತಂದೆ. ಮಾನಮ್ಮ ಎಂದಿನಂತೆ ಬೆಳಗ್ಗೆ ಮನೆಯಲ್ಲಿ ಪಾತ್ರೆ ತೊಳೆಯುತ್ತಿದ್ದಳು. ಈ ವೇಳೆ ಹಿಂದಿನಿಂದ ಬಂದ ತಿಮ್ಮಯ್ಯ, ಕೊಡಲಿಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಕೊಲೆಗೆ ನಿಖರ ತಿಳಿದು ಬಂದಿಲ್ಲ. ಸ್ಥಳಕ್ಕಾಗಮಿಸಿದ ಹಟ್ಟಿ ಪೊಲೀಸರು ಪರಿಶೀಲಿಸಿ, ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Last Updated : Feb 22, 2021, 2:15 PM IST