ರಾಯಚೂರು:ಜಿಲ್ಲೆಯ ಲಿಂಗಸುಗೂರು ಮಾಜಿ ಶಾಸಕ ಮಾನಪ್ಪ ವಜ್ಜಲ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಸಿಎಂ ಪರಿಹಾರ ನಿಧಿಗೆ ಲಿಂಗಸುಗೂರು ಮಾಜಿ ಶಾಸಕ ಮಾನಪ್ಪ ವಜ್ಜಲರಿಂದ 5 ಲಕ್ಷ ರೂ. ದೇಣಿಗೆ - Former MLA Manappa Vajjala
ಲಿಂಗಸುಗೂರು ಮಾಜಿ ಶಾಸಕ ಮಾನಪ್ಪ ವಜ್ಜಲ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷದ ದೇಣಿಗೆ ನೀಡಿದ್ದಾರೆ.
ರೂ. 5 ಲಕ್ಷದ ಚೆಕ್
ಕೊರೊನಾ ವೈರಸ್ ತಡೆಗೆ ಸರ್ಕಾರ ಕೈಗೊಂಡಿರುವ ಅಗತ್ಯ ಸೌಲಭ್ಯಗಳಿಗೆ ನೆರವಾಗಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ರೂಪದಲ್ಲಿ 5 ಲಕ್ಷ ನೀಡಿದ್ದು, ಸ್ಥಳೀಯವಾಗಿ ಸಹಾಯ, ಸಹಕಾರ ನೀಡುವುದಾಗಿ ತಿಳಿಸಿದರು.