ರಾಯಚೂರು: ಮಾಜಿ ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಜಿ ಎಂಎಲ್ಸಿ ಅಮರನಾಥ ಪಾಟೀಲ ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರು - Hatti Police Station
ರಾಯಚೂರು ಜಿಲ್ಲೆಯ ಲಿಂಗಸೂಗೂರು ಬಳಿ ಮಾಜಿ ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಜಿ MLC ಅಮರನಾಥ ಪಾಟೀಲ್ ಕಾರು ಪಲ್ಟಿ
ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೊಲಪಲ್ಲಿ ಬಳಿ ನಡೆದ ಸರಣಿ ರಸ್ತೆ ಅಪಘಾತದಲ್ಲಿ ಈ ಘಟನೆ ಸಂಭವಿಸಿದೆ. ಮಸ್ಕಿಯಲ್ಲಿ ನಡೆಯುತ್ತಿರುವ ಬಿಜೆಪಿ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಈ ಅವಘಡ ನಡೆದಿದೆ.
ಇನ್ನೋವಾ ಕಾರು ಮೂರು ಬಾರಿ ಮೂರು ಪಲ್ಟಿ ಹೊಡೆದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.