ಕರ್ನಾಟಕ

karnataka

ETV Bharat / state

ಭಾರೀ ಮಳೆ: ಕೊಚ್ಚಿಹೋಯ್ತು ಇಡಪನೂರು ಗ್ರಾಮದ ಸಂಪರ್ಕ ಸೇತುವೆ - Idappanur village Bridge downfall

ನಿನ್ನೆ ಸುರಿದ ಮಳೆಯಿಂದಾಗಿ ಇಡಪನೂರು ಹಳ್ಳದಲ್ಲಿ ಭಾರೀ ಪ್ರಮಾಣದಲ್ಲಿ ನೀರು ತುಂಬಿದ್ದು, ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕೊಚ್ಚಿಹೋಗಿದೆ.

Idappanur village Bridge downfall
ಭಾರೀ ಮಳೆಯಿಂದ ಕೊಚ್ಚಿ ಹೋದ ಸೇತುವೆ

By

Published : Jun 28, 2020, 12:19 PM IST

ರಾಯಚೂರು:ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ಇಡಪನೂರು ಗ್ರಾಮದ ಸೇತುವೆ ಕೊಚ್ಚಿಹೋಗಿದೆ.

ಭಾರೀ ಮಳೆಯಿಂದ ಕೊಚ್ಚಿಹೋದ ಸೇತುವೆ

ಮಳೆಯಿಂದಾಗಿ ಇಡಪನೂರು ಹಳ್ಳದಲ್ಲಿ ಭಾರೀ ಪ್ರಮಾಣದಲ್ಲಿ ನೀರು ತುಂಬಿದ್ದು, ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ನೀರಿನ ರಭಸಕ್ಕೆ ಕೊಚ್ಚಿಹೋಗಿದೆ. ಸೇತುವೆ ಕೊಚ್ಚಿ ಹೋಗಿದ್ದರಿಂದ ಇಡಪನೂರಿನಿಂದ ರಾಯಚೂರಿಗೆ ಸಂಪರ್ಕ ಬಂದ್ ಆಗಿದೆ. ಇದರಿಂದಾಗಿ ಗ್ರಾಮಸ್ಥರು ರಾಯಚೂರಿಗೆ ತೆರಳಲು 20 ಕಿ.ಮೀ. ಸುತ್ತು ಹಾಕಿ ಬರಬೇಕಾದ ಅನಿವಾರ್ಯತೆ ಎದುರಾಗಿದೆ.

ABOUT THE AUTHOR

...view details