ರಾಯಚೂರು: ಬಿಸಿಯೂಟ ಸೇವಿಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಸ್ಕಿ ತಾಲೂಕಿನ ಅಮೀನಗಡದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿ ಹೊಟ್ಟೆ ನೋವಿನಿಂದ ಬಳಲಿದ ವಿದ್ಯಾರ್ಥಿಗಳನ್ನು ಕವಿತಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ರಾಯಚೂರು: ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ - Etv bharat kannada
ಇಲ್ಲಿನ ಅಮೀನಗಡದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ಬಿಸಿಯೂಟ ಸೇವಿಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ