ರಾಯಚೂರು: ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಾಥ್ ಮೈಲ್ ಬಳಿ ನಡೆದಿದೆ.
ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸಾವು - Raichuru, Accident, Bike, Veeresh uppara,
ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ವೀರೇಶ್ ಉಪ್ಪಾರ ಮೃತ ದುರ್ದೈವಿ
ಬೈಕ್ ಸವಾರ ನೀರಮಾನವಿ ಗ್ರಾಮದ ವೀರೇಶ್ ಉಪ್ಪಾರ (26) ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ರಾಯಚೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.