ಕರ್ನಾಟಕ

karnataka

By

Published : Jul 2, 2020, 12:48 PM IST

ETV Bharat / state

ಡಿಕೆಶಿ​ ಪದಗ್ರಹಣ: ರಾಯಚೂರು ಜಿಲ್ಲೆಯಾದ್ಯಂತ ಪಟಾಕಿ ಸಿಡಿಸಿ ಸಂಭ್ರಮ

ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಸೇರಿದಂತೆ ಜಿಲ್ಲೆಯ 215 ಕಡೆ ಡಿಜಿಟಲ್ ತಂತ್ರಜ್ಞಾನ ಮೂಲಕ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.

ಡಿ.ಕೆ. ಶಿವಕುಮಾರ್​ ಪದಗ್ರಹಣ ಕಾರ್ಯಕ್ರಮ ವೀಕ್ಷಣೆ
ಡಿ.ಕೆ. ಶಿವಕುಮಾರ್​ ಪದಗ್ರಹಣ ಕಾರ್ಯಕ್ರಮ ವೀಕ್ಷಣೆ

ರಾಯಚೂರು/ಲಿಂಗಸುಗೂರು: ಲಿಂಗಸುಗೂರು ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತಿ ಕೇಂದ್ರ ಸ್ಥಳಗಳಲ್ಲಿ ಡಿಜಿಟಲ್ ವೇದಿಕೆಗಳ ಮೂಲಕ ಡಿ.ಕೆ.ಶಿವಕುಮಾರ್​ ಪದಗ್ರಹಣ ಕಾರ್ಯಕ್ರಮವನ್ನು ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವೀಕ್ಷಿಸಿದರು.

ಡಿ.ಕೆ. ಶಿವಕುಮಾರ್​ ಪದಗ್ರಹಣ ಕಾರ್ಯಕ್ರಮ ವೀಕ್ಷಣೆ

ಲಿಂಗಸುಗೂರು ಗಡಿಯಾರ ವೃತ್ತದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಕೆಪಿಸಿಸಿ ವೀಕ್ಷಕ ಜಿಲ್ಲಾ ಉಸ್ತುವಾರಿ ದೇವೇಂದ್ರಪ್ಪ ಮರ್ತೂರ ಉದ್ಘಾಟಿಸಿದರು. ಡಿಕೆಶಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಕಾರ್ಯಕರ್ತರು ಪಟಾಕಿ ಸಿಡಿಸಿ ಖುಷಿಪಟ್ಟರು.

ABOUT THE AUTHOR

...view details