ರಾಯಚೂರು:ಕೌಟುಂಬಿಕ ಕಲಹದಿಂದ ಮನನೊಂದು ವ್ಯಕ್ತಿಯೋರ್ವರು ವಿದ್ಯುತ್ ಪರಿವರ್ತಕ (ಟಿಸಿ) ಹಿಡಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ನಡೆದಿದೆ.
ಕೌಟುಂಬಿಕ ಕಲಹ: ವಿದ್ಯುತ್ ಟಿಸಿ ಹಿಡಿದು ವ್ಯಕ್ತಿ ಆತ್ಮಹತ್ಯೆ - ಕೌಟುಂಬಿಕ ಕಲಹ ಹಿನ್ನೆಲೆ
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
![ಕೌಟುಂಬಿಕ ಕಲಹ: ವಿದ್ಯುತ್ ಟಿಸಿ ಹಿಡಿದು ವ್ಯಕ್ತಿ ಆತ್ಮಹತ್ಯೆ ವಿದ್ಯುತ್ ಟಿಸಿ ಹಿಡಿದುಕೊಂಡು ವ್ಯಕ್ತಿ ಆತ್ಮಹತ್ಯಗೆ ಶರಣು](https://etvbharatimages.akamaized.net/etvbharat/prod-images/768-512-6044824-thumbnail-3x2-vijay.jpg)
Man committed suicide at Raichur
ಜಿದುರಗಪ್ಪ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕೌಟುಂಬಿಕ ಕಲಹಕ್ಕೆ ಮನನೊಂದು ವಿದ್ಯುತ್ ಪರಿವರ್ತಕ ಅಳವಡಿಸಿರುವ ಕಂಬವನ್ನು ಹಿಡಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಸಿರವಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.