ರಾಯಚೂರು:ನಂದವಾಡಗಿ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಯೋಜನೆಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು.
ಮಸ್ಕಿಯಲ್ಲಿ ಹನಿ ನೀರಾವರಿ ಯೋಜನೆಗೆ ಸಚಿವ ರಮೇಶ್ ಜಾರಕಿಹೊಳಿ ಚಾಲನೆ - irrigation project in Muskie
ರಾಯಚೂರಿನ ನಂದವಾಡಗಿ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಯೋಜನೆಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು.
ಚಾಲನೆ
ಜಿಲ್ಲೆಯ ಮಸ್ಕಿ ತಾಲೂಕಿನ ಬುದ್ದಿನಿ ಗ್ರಾಮದಲ್ಲಿ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದ್ರು. ಸರ್ಕಾರಿ ಕಾರ್ಯಕ್ರಮದ ಹಿನ್ನೆಲೆ ಶಿಷ್ಟಾಚಾರ ಪಾಲಿಸಿಲ್ಲ ಎಂಬ ಆರೋಪ ಕೇಳಿ ಬಂತು.
ಸಂಸದರಾದ ಸಂಗಣ್ಣ ಕರಡಿ, ರಾಜಾ ಅಮರೇಶ್ವರ ನಾಯಕ, ಶಾಸಕರಾದ ಡಾ. ಶಿವರಾಜ್ ಪಾಟೀಲ್, ರಾಜುಗೌಡ, ಮಾಜಿ ಶಾಸಕ ಮಾನಪ್ಪ ವಜ್ಜಲ್ ಸೇರಿದಂತೆ ಅನೇಕರು ಇದ್ದರು.