ರಾಯಚೂರು: ನಗರಸಭೆಯ ಕಲುಷಿತ ನೀರಿಗೆ ಮತ್ತೊಂದು ಜೀವ ಬಲಿಯಾಗಿರುವ ಆರೋಪ ಕೇಳಿ ಬಂದಿದೆ. ಮಂಗಳವಾರ ಪೇಟೆಯ ವಾರ್ಡ್ ಸಂಖ್ಯೆ 12ರ ನಿವಾಸಿ ನಯೀಮುದ್ದೀನ್ (55) ಮೃತಪಟ್ಟಿದ್ದಾರೆ. ಇವರು ಜೂನ್ 7ರಂದು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಕಿಡ್ನಿ ಸಮಸ್ಯೆಯಿಂದಲೂ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ರಾಯಚೂರು: ಕಲುಷಿತ ನೀರು ಸೇವಿಸಿ ಮತ್ತೋರ್ವ ಬಲಿ? - ಮಂಗಳವಾರ ಪೇಟೆಯ ವಾರ್ಡ್ ಸಂಖ್ಯೆ 12ರ ನಿವಾಸಿ ಸಾವು
ನಯೀಮುದ್ದೀನ್ ಎಂಬವರು ಜೂನ್ 7ರಂದು ನಗರದ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.
![ರಾಯಚೂರು: ಕಲುಷಿತ ನೀರು ಸೇವಿಸಿ ಮತ್ತೋರ್ವ ಬಲಿ? ನಗರಸಭೆಯ ಕಲುಷಿತ ನೀರಿಗೆ ಮತ್ತೊಂದು ಬಲಿಯಾಗಿರುವ ಆರೋಪ ಕೇಳಿ ಬಂದಿದೆ](https://etvbharatimages.akamaized.net/etvbharat/prod-images/768-512-15558293-thumbnail-3x2-nin.jpg)
ನಗರಸಭೆಯ ಕಲುಷಿತ ನೀರಿಗೆ ಮತ್ತೊಂದು ಬಲಿಯಾಗಿರುವ ಆರೋಪ ಕೇಳಿ ಬಂದಿದೆ