ರಾಯಚೂರು: ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಇಂದು ನಗರದ ಪೋತಗಲ್ ಗ್ರಾಮದಲ್ಲಿ ಅಯ್ಯಾಳಪ್ಪ ತಾತಾ (ಮೈಲಾರಲಿಂಗೇಶ್ವರ) ಪಲ್ಲಕ್ಕಿ ಮಹೋತ್ಸವ ನಡೆಯಿತು.
ಸಂಕ್ರಾಂತಿ ವಿಶೇಷ.. ಪೋತಗಲ್‌ನಲ್ಲಿ ಎತ್ತುಗಳಿಂದ ಭಾರವಾದ ಕಲ್ಲು ಎಳೆಯುವ ಸ್ಪರ್ಧೆ.. - ಪೋತಗಲ್ ನಲ್ಲಿ ಎತ್ತುಗಳಿಂದ ಭಾರವಾದ ಕಲ್ಲು ಎಳೆಯುವ ಸ್ಪರ್ಧೆ
ವಿವಿಧ ಗ್ರಾಮಗಳಿಂದ ಭಾಗವಹಿಸಿದ ಎತ್ತುಗಳಿಗೆ ಜನರು ಶಿಳ್ಳೆ-ಕೇಕೆ ಹಾಕಿ ಪ್ರೋತ್ಸಾಹಿಸಿದರು. ನೂರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ರು.
ಸಂಕ್ರಾಂತಿ ವಿಶೇಷ
ಮಹೋತ್ಸವದ ಅಂಗವಾಗಿ ಎತ್ತುಗಳಿಂದ ಭಾರವಾದ ಕಲ್ಲು ಎಳೆಯುವ ಸ್ಪರ್ಧೆ ನಡೆಯಿತು. ಶಾಸಕ ಡಾ.ಶಿವರಾಜ್ ಪಾಟೀಲ್ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಜಿಲ್ಲೆಯ ವಿವಿಧ ಗ್ರಾಮಗಳಿಂದ ಭಾಗವಹಿಸಿದ ಎತ್ತುಗಳಿಗೆ ಜನರು ಶಿಳ್ಳೆ-ಕೇಕೆ ಹಾಕಿ ಪ್ರೋತ್ಸಾಹಿಸಿದರು. ನೂರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ರು.