ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಮೂಲಭೂತ ಸೌಲಭ್ಯ, ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ತಾಲೂಕು ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ.
ಮಾನ್ವಿಯಲ್ಲಿ ಸಿಎಂ ವಿರುದ್ಧದ ಕಪ್ಪು ಬಾವುಟ ಪ್ರದರ್ಶನಕ್ಕೆ ಪೊಲೀಸರಿಂದ ಬ್ರೇಕ್ - undefined
ದಲಿತ ಸಂಘಟನೆಯವರು ಸಿಎಂ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಕಪ್ಪು ಬಾವುಟವನ್ನು ಪ್ರತಿಭಟನಾಕಾರರಿಂದ ಕಸಿದುಕೊಂಡರು.
ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
ದಲಿತ ಸಂಘಟನೆಯವರು ಸಿಎಂ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಕಪ್ಪು ಬಾವುಟಗಳನ್ನು ಕಸಿದುಕೊಂಡು ಪ್ರತಿಭಟನೆಯನ್ನು ತಡೆದರು.