ಕರ್ನಾಟಕ

karnataka

ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ಡಿಸಿ ಭೇಟಿ, ಪರಿಶೀಲನೆ

ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ವಾರ್ಡ್ ಅನ್ನು ಚೆನ್ನಾಗಿ ನಿರ್ವಹಣೆ ಮಾಡಿದ್ದು, 32 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ತಜ್ಞ ವೈದ್ಯರು, ಸಿಬ್ಬಂದಿ ಕೊರತೆ ಇರುವುದರಿಂದ ವೆಂಟಿಲೇಟರ್ ಬಳಕೆ ಮಾಡಲಾಗುತ್ತಿಲ್ಲ ಎಂದು ರಾಯಚೂರು ಡಿಸಿ ಹೇಳಿದ್ದಾರೆ.

By

Published : May 14, 2021, 8:53 PM IST

Published : May 14, 2021, 8:53 PM IST

ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ಡಿಸಿ ಭೇಟಿ, ಪರಿಶೀಲನೆ
ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ಡಿಸಿ ಭೇಟಿ, ಪರಿಶೀಲನೆ

ರಾಯಚೂರು: ಕೋವಿಡ್ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ತಜ್ಞ ವೈದ್ಯರ ಮತ್ತು ಸಿಬ್ಬಂದಿ ಕೊರತೆಯಿದ್ದು, ಔಷಧ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಹೇಳಿದರು.

ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ಡಿಸಿ ಭೇಟಿ, ಪರಿಶೀಲನೆ
ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ವಾರ್ಡ್ ಅನ್ನು ಚೆನ್ನಾಗಿ ನಿರ್ವಹಣೆ ಮಾಡಿದ್ದು, 32 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ತಜ್ಞ ವೈದ್ಯರು, ಸಿಬ್ಬಂದಿ ಕೊರತೆ ಇರುವುದರಿಂದ ವೆಂಟಿಲೇಟರ್ ಬಳಕೆ ಮಾಡಲಾಗುತ್ತಿಲ್ಲ. ಶೀಘ್ರದಲ್ಲೇ ಎಲ್ಲ ಸಮಸ್ಯೆ ಬಗೆಹರಿಸಲಾಗುವುದು ಎಂದು ಡಿಸಿ ಭರವಸೆ ನೀಡಿದರು.

ABOUT THE AUTHOR

...view details