ಕರ್ನಾಟಕ

karnataka

ETV Bharat / state

ರಾಯಚೂರು ಎಸ್ಪಿ ಕಚೇರಿ ಸೀಲ್ ಡೌನ್

ವೈರ್​ಲೆಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಪಿಎಸ್​ಐ ಮತ್ತು ಬೆರಳಚ್ಚುಗಾರರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

By

Published : Jul 28, 2020, 3:51 PM IST

Raichur sp Office Seal Down
ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸೀಲ್ ಡೌನ್

ರಾಯಚೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನ ಸೀಲ್ ಡೌನ್ ಮಾಡಲಾಗಿದೆ.

ರಾಯಚೂರು ಎಸ್ಪಿ ಕಚೇರಿ ಸೀಲ್ ಡೌನ್

ವೈರ್​ಲೆಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಪಿಎಸ್​ಐ ಮತ್ತು ಬೆರಳಚ್ಚುಗಾರರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಅಲ್ಲದೆ ಕಚೇರಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲಾಗಿದೆ.

ನಿನ್ನೆ ಸಂಜೆಯಿಂದ ಕಚೇರಿಯನ್ನ ಸೀಲ್ ಡೌನ್ ಮಾಡಲಾದ್ದು, ನಾಳೆಯವರೆಗೂ ಸೀಲ್ ಡೌನ್ ಮಾಡಲಾಗಿದೆ. ಅಲ್ಲದೆ ಪ್ರಾಥಮಿಕ ಹಾಗೂ ದ್ವಿತೀಯ ಸಂರ್ಪಕಿತರ ಮಾಹಿತಿ ಸಂಗ್ರಹ ಕಾರ್ಯ ನಡೆದಿದೆ.

.

ABOUT THE AUTHOR

...view details