ರಾಯಚೂರು:ಜಿಲ್ಲೆಯ ಲಿಂಗಸುಗೂರು ತಾಲೂಕು ಗುರುಗಂಟಾ ಹೋಬಳಿಯ ಕಾಟಗಲ್ ದೊಡ್ಡಿಯಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ರಾಯಚೂರು: ಗುರುಗುಂಟಾದಲ್ಲಿ ಸಿಡಿಲು ಬಡಿದು ಮಹಿಳೆ ಸಾವು - ರಾಯಚೂರು ಜಿಲ್ಲೆಯ ಲಿಂಗಸುಗೂರು
ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕು ಗುರುಗಂಟಾ ಹೋಬಳಿಯ ಕಾಟಗಲ್ ದೊಡ್ಡಿಯಲ್ಲಿ ನಡೆದಿದೆ.
ರಾಯಚೂರು: ಗುರುಗುಂಟದಲ್ಲಿ ಸಿಡಿಲು ಬಡಿದು ಮಹಿಳೆ, ನಾಯಿ ಸಾವು
ಮೃತಳನ್ನು ನಾಗಮ್ಮ(45) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಭಾರಿ ಬಿರುಗಾಳಿ, ಸಿಡಿಲು, ಗುಡುಗು ಸಹಿತ ಮಳೆ ಬಂದಿದ್ದು, ಈ ಘಟನೆ ಜರುಗಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಚಾಮರಾಜ ಪಾಟೀಲ್, ಕಂದಾಯ ನಿರೀಕ್ಷಕ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.