ರಾಯಚೂರು : 60 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಜಿಲ್ಲೆಯ ಜವಳಗೇರಾ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಗದ್ದೆಗಿಳಿದ ಬಸ್: ಅಪಾಯದಿಂದ ಪಾರಾದ 60 ಪ್ರಯಾಣಿಕರು - ರಾಯಚೂರು ಬಸ್ ಅಪಘಾತ ಸುದ್ದಿ
ಶಕ್ತಿನಗರದಿಂದ ಗಜೇಂದ್ರಗಡಕ್ಕೆ 60 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಚಾಲಕನ ನಿಯಂತ್ರ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಜಿಲ್ಲೆಯ ಜವಳಗೇರಾ ಬಳಿ ನಡೆದಿದೆ. ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ.
ಚಾಲಕನ ನಿಯಂತ್ರಣ ತಪ್ಪಿ ಗದ್ದೆಗಿಳಿದ ಬಸ್
ಶಕ್ತಿನಗರದಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದೆ. ಇನ್ನೂ ಬಸ್ನಲ್ಲಿದ್ದ 60 ಜನ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಸದ್ಯ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.