ಕರ್ನಾಟಕ

karnataka

ETV Bharat / state

ರಾಜ್ಯಸಭಾ ಸದಸ್ಯ ಅಶೋಕಗಸ್ತಿ ಅವರಿಗೆ ಮಾತೃವಿಯೋಗ - Raichur News

ಸೋಮವಾರ ಮಧ್ಯಾಹ್ನ ಲಿಂಗಸುಗೂರಲ್ಲಿ ಇವರ ಅಂತ್ಯಕ್ರಿಯೆ ನೆರವೇರಲಿದೆ..

Rajya Sabha member Ashokagasti's mother passes away
ರಾಯಚೂರು: ರಾಜ್ಯಸಭಾ ಸದಸ್ಯ ಅಶೋಕಗಸ್ತಿ ಅವರಿಗೆ ಮಾತೃವಿಯೋಗ

By

Published : Jul 26, 2020, 8:35 PM IST

ರಾಯಚೂರು :ಜಿಲ್ಲೆಯ ಲಿಂಗಸುಗೂರಿನ ರಾಜ್ಯಸಭಾ ಸದಸ್ಯ ಅಶೋಕಗಸ್ತಿ ಅವರ ತಾಯಿ ವೆಂಕಮ್ಮ ಕೃಷ್ಣಯ್ಯ (75) ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ.

ಮೃತರಿಗೆ ಅಶೋಕ ಗಸ್ತಿ ಸೇರಿದಂತೆ ಮೂವರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ. ಸೋಮವಾರ ಮಧ್ಯಾಹ್ನ ಲಿಂಗಸುಗೂರಲ್ಲಿ ಇವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ABOUT THE AUTHOR

...view details