ಕರ್ನಾಟಕ

karnataka

ETV Bharat / state

ರಾಯಚೂರು: ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ಹಿಟಾಚಿ ಚಾಲಕ​ನಿಂದ ಅತ್ಯಾಚಾರ! - ರಾಯಚೂರು ಅಪರಾಧ ಸುದ್ದಿ,

ಮನೆಯಲ್ಲಿ ಒಂಟಿಯಾಗಿದ್ದ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಹಿಟಾಚಿ ಚಾಲಕ ಬಾಲಕಿ ಮೇಲೆ ಅಟ್ಟಹಾಸ ಮೆರೆದಿದ್ದಾನೆ.

Rape on minor girl, Rape on minor girl in Raichur District, Raichur crime news, Raichur news, ಬಾಲಕಿ ಮೇಲೆ ಅತ್ಯಾಚಾರ, ರಾಯಚೂರು ಜಿಲ್ಲೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ರಾಯಚೂರು ಅಪರಾಧ ಸುದ್ದಿ, ರಾಯಚೂರು ಸುದ್ದಿ
ಪೊಲೀಸ್​ ಠಾಣೆ ಚಿತ್ರ

By

Published : Jan 30, 2021, 9:20 AM IST

ರಾಯಚೂರು: ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಲಿಂಗಸುಗೂರು ತಾಲೂಕು ವ್ಯಾಪ್ತಿಯಲ್ಲಿ ಕಂಡು ಬಂದಿದೆ.

9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮನೆಯಲ್ಲಿ ಒಂಟಿಯಾಗಿದ್ದಳು. ಅದೇ ಗ್ರಾಮದ ಹಿಟಾಚಿ ಚಾಲಕ ಹುಲ್ಲಪ್ಪ ಎಂಬ ಯುವಕ ಆಕೆ ಮೇಲೆ ಅತ್ಯಾಚಾರ ನಡೆಸಿರುವುದಾಗಿ ತಿಳಿದು ಬಂದಿದೆ.

ಈ ಘಟನೆ ಕುರಿತು ಲಿಂಗಸುಗೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ಪ್ರಕಾಶರೆಡ್ಡಿ ಡಂಬಳ ತನಿಖೆ ಕೈಗೊಂಡಿದ್ದಾರೆ.

ABOUT THE AUTHOR

...view details