ಕರ್ನಾಟಕ

karnataka

ETV Bharat / state

ದೇವದುರ್ಗದಲ್ಲಿ ರಸ್ತೆ ಅಪಘಾತ.. ಬೈಕ್​ ಸವಾರ ಸ್ಥಳದಲ್ಲೇ ಸಾವು.. - ರಾಯಚೂರು ಜಿಲ್ಲೆಯಲ್ಲಿ ರಸ್ತೆ ಅಪಘಾತ

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲೇ ಸ್ವಾನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಕೊತ್ತಿಗುಡ್ಡ ಸಮೀಪ ನಡೆದಿದೆ. ಮೃತನನ್ನು ಅಂಬಣ್ಣ ನಾಯಕ ದೊರೆ(38) ಎಂದು ಗುರುತಿಸಲಾಗಿದೆ.

ರಸ್ತೆ ಅಪಘಾತ : ಬೈಕ್​ ಸವಾರ ಸ್ಥಳದಲ್ಲೇ ಸಾವು

By

Published : Aug 25, 2019, 8:12 AM IST

ರಾಯಚೂರು :ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸ್ವಾನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಕೊತ್ತಿಗುಡ್ಡ ಸಮೀಪ ನಡೆದಿದೆ.

ಜಿಲ್ಲೆಯ ದೇವದುರ್ಗ ತಾಲೂಕಿನ ಕೊತ್ತಿಗುಡ್ಡ ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ಮೃತನನ್ನು ಅಂಬಣ್ಣ ನಾಯಕ ದೊರೆ(38) ಎಂದು ಗುರುತಿಸಲಾಗಿದೆ.

ಅಂಬಣ್ಣ ನಾಯಕ ದೊರೆ..

ದೇವದುರ್ಗ ಪಟ್ಟಣದಿಂದ ಮಾರಕದಿನ್ನಿ ಗ್ರಾಮಕ್ಕೆ ಬೈಕ್ ಮೇಲೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details